ಯೆಹೆಜ್ಕೇಲನು 27:34 - ಕನ್ನಡ ಸತ್ಯವೇದವು C.L. Bible (BSI)34 ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ, ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಈಗಲಾದರೋ ನೀನು ಸಮುದ್ರದಿಂದ ಹಾಳಾದಿ. ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಣುಗಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಆಗಾಧಜಲದಲ್ಲಿ ಮುಳುಗಿ ಹೋದರು. ಅಧ್ಯಾಯವನ್ನು ನೋಡಿ |