ಯೆಹೆಜ್ಕೇಲನು 27:35 - ಕನ್ನಡ ಸತ್ಯವೇದವು C.L. Bible (BSI)35 ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. ರಾಜರು ನಡುಗಿ ಭೀತಿಗೊಂಡರು. ಅಧ್ಯಾಯವನ್ನು ನೋಡಿ |