ಯೆಹೆಜ್ಕೇಲನು 28:3 - ಕನ್ನಡ ಸತ್ಯವೇದವು C.L. Bible (BSI)3 ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ. ಅಧ್ಯಾಯವನ್ನು ನೋಡಿ |