ಯೆಹೆಜ್ಕೇಲನು 29:12 - ಕನ್ನಡ ಸತ್ಯವೇದವು C.L. Bible (BSI)12 ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹಾಳುಬಿದ್ದಿರುವ ದೇಶಗಳೊಳಗೆ ಐಗುಪ್ತದೇಶವನ್ನೂ ಹಾಳುಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಾಲ್ವತ್ತು ವರುಷ ಹಾಗೆಯೇ ಇರುವವು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಈಜಿಪ್ಟನ್ನು ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನ್ನು ಬೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು. ಅಧ್ಯಾಯವನ್ನು ನೋಡಿ |