ಯೆಹೆಜ್ಕೇಲನು 3:1 - ಕನ್ನಡ ಸತ್ಯವೇದವು C.L. Bible (BSI)1 ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ನನಗೆ - ನರಪುತ್ರನೇ, ನಿನಗೆ ಸಿಕ್ಕಿದ ಈ ಸುರಳಿಯನ್ನು ತಿನ್ನು; [ಇದರಲ್ಲಿನ ಸಂಗತಿಗಳನ್ನು] ಇಸ್ರಾಯೇಲ್ ವಂಶದವರಿಗೆ ಸಾರು, ನಡೆ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ನನಗೆ, “ನರಪುತ್ರನೇ, ನೀನು ನೋಡುತ್ತಿರುವ ಈ ಸುರುಳಿಯನ್ನು ತಿನ್ನು. ಆಮೇಲೆ ಹೋಗಿ ಇಸ್ರೇಲ್ ವಂಶದವರಿಗೆ ಈ ವಿಷಯಗಳ ಬಗ್ಗೆ ಹೇಳು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು. ಅಧ್ಯಾಯವನ್ನು ನೋಡಿ |