ಯೆಹೆಜ್ಕೇಲನು 3:14 - ಕನ್ನಡ ಸತ್ಯವೇದವು C.L. Bible (BSI)14 ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು. ಅಧ್ಯಾಯವನ್ನು ನೋಡಿ |