ಯೆಹೆಜ್ಕೇಲನು 3:2 - ಕನ್ನಡ ಸತ್ಯವೇದವು C.L. Bible (BSI)2 ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಬಾಯಿತೆರೆಯಲು ಆತನು ಆ ಸುರಳಿಯನ್ನು ನನಗೆ ತಿನ್ನಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ನಾನು ನನ್ನ ಬಾಯನ್ನು ತೆರೆಯಲು ಆತನು ಆ ಸುರುಳಿಯನ್ನು ನನ್ನ ಬಾಯೊಳಗೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನಾನು ನನ್ನ ಬಾಯನ್ನು ತೆರೆದೆನು, ಅವರು ನನಗೆ ತಿನ್ನುವುದಕ್ಕೆ ಸುರುಳಿಯನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |