ಯೆಹೆಜ್ಕೇಲನು 3:4 - ಕನ್ನಡ ಸತ್ಯವೇದವು C.L. Bible (BSI)4 ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲ್ ವಂಶದವರ ಬಳಿಗೆ ಹೋಗಿ ನನ್ನ ಮಾತುಗಳನ್ನು ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು. ಅಧ್ಯಾಯವನ್ನು ನೋಡಿ |