ಯೆಹೆಜ್ಕೇಲನು 3:7 - ಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ. ಇವರಿಗೆ ಮೊಂಡತನವಿರುವದು. ನಿನ್ನ ಮಾತನ್ನು ಕೇಳಲು ನಿರಾಕರಿಸುವರು. ಅವರಿಗೆ ನನ್ನ ಮಾತುಗಳನ್ನು ಕೇಳಲು ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು. ಅಧ್ಯಾಯವನ್ನು ನೋಡಿ |