Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:20 - ಕನ್ನಡ ಸತ್ಯವೇದವು C.L. Bible (BSI)

20 ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೆರೆಹಿಡಿಯಲ್ಪಟ್ಟ ಹನ್ನೊಂದನೆಯ ವರ್ಷದ ಮೊದಲನೇ ತಿಂಗಳಿನ ಏಳನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:20
7 ತಿಳಿವುಗಳ ಹೋಲಿಕೆ  

ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು