ಯೆಹೆಜ್ಕೇಲನು 30:7 - ಕನ್ನಡ ಸತ್ಯವೇದವು C.L. Bible (BSI)7 ಹಾಳಾದ ದೇಶಗಳಲ್ಲಿ ಈ ದೇಶವೂ ಹಾಳಾಗುವುದು. ಪಾಳುಬಿದ್ದಿರುವ ಪಟ್ಟಣಗಳಲ್ಲಿ ಅದರ ಪಟ್ಟಣಗಳೂ ಪಾಳುಬಿದ್ದಿರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳುಬಿದ್ದಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾಶಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಬಂಜರು ದೇಶಗಳಲ್ಲೊಂದಾಗುವುದು. ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು. ಅಧ್ಯಾಯವನ್ನು ನೋಡಿ |