ಯೆಹೆಜ್ಕೇಲನು 31:1 - ಕನ್ನಡ ಸತ್ಯವೇದವು C.L. Bible (BSI)1 ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 [ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ ಮೂರನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು: ಅಧ್ಯಾಯವನ್ನು ನೋಡಿ |