Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:28 - ಕನ್ನಡ ಸತ್ಯವೇದವು C.L. Bible (BSI)

28 “ಹೀಗೆ ಈಜಿಪ್ಟರು ಸುನ್ನತಿಹೀನರ ಮಧ್ಯೆ ನಾಶವಾಗಿ ಖಡ್ಗಹತರ ನಡುವೆ ಸೇರಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 [ಫರೋಹನೇ,] ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗಹತರ ನಡುವೆ ಒರಗಿಹೋಗುವಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವೆ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವೆ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:28
3 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?


“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು