ಯೆಹೆಜ್ಕೇಲನು 32:5 - ಕನ್ನಡ ಸತ್ಯವೇದವು C.L. Bible (BSI)5 ಚೆಲ್ಲಲಾಗುವುದು ನಿನ್ನ ಮಾಂಸಖಂಡಗಳನು ಗುಡ್ಡೆಗಳ ಮೇಲೆ, ತುಂಬಲಾಗುವುದು ಕಣಿವೆಗಳನು ನಿನ್ನ ಮೂಳೆ ಮುಸುಕುಗಳಿಂದಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಚೆಲ್ಲಿ ತಗ್ಗುಗಳನ್ನು ನಿನ್ನ ದಪ್ಪವಾದ ಹೆಣದಿಂದ ತುಂಬಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪರ್ವತಗಳ ಮೇಲೆ ನಿನ್ನ ದೇಹವನ್ನು ಬಿಸಾಡುವೆನು. ಬಯಲು ಪ್ರದೇಶವನ್ನು ನಿನ್ನ ಹೆಣಗಳಿಂದ ತುಂಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು. ಅಧ್ಯಾಯವನ್ನು ನೋಡಿ |