ಯೆಹೆಜ್ಕೇಲನು 32:6 - ಕನ್ನಡ ಸತ್ಯವೇದವು C.L. Bible (BSI)6 ತೋಯಿಸುವೆನು ಸಮನಾಡನು ನಿನ್ನ ರಕ್ತಪ್ರವಾಹದಿಂದ, ಹಳ್ಳಕೊಳ್ಳಗಳು ತುಂಬಿ ತುಳುಕುವುವು ಅದರಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನ ರಕ್ತದಿಂದ ತುಂಬುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನಿಂದ ತುಂಬುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ರಕ್ತವನ್ನು ಪರ್ವತಗಳ ಮೇಲೆ ಚೆಲ್ಲುವೆನು, ಅದು ನೆಲವನ್ನು ಒದ್ದೆ ಮಾಡುವದು. ಹೊಳೆಗಳಲ್ಲಿ ನೀನು ತುಂಬಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು. ಅಧ್ಯಾಯವನ್ನು ನೋಡಿ |