ಯೆಹೆಜ್ಕೇಲನು 33:17 - ಕನ್ನಡ ಸತ್ಯವೇದವು C.L. Bible (BSI)17 “ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ನಿನ್ನ ಜನರು ಕರ್ತನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದಾರೆ, ಅವರ ಕ್ರಮವೇ ಸಮವಲ್ಲವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆದರೆ ನಿನ್ನ ಜನರು, ‘ಅದು ನ್ಯಾಯವಲ್ಲ. ನನ್ನ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು. “ಅಂಥ ಜನರೇ ನ್ಯಾಯವಂತರಲ್ಲ. ಅವರೇ ಬದಲಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ. ಅಧ್ಯಾಯವನ್ನು ನೋಡಿ |