ಯೆಹೆಜ್ಕೇಲನು 33:3 - ಕನ್ನಡ ಸತ್ಯವೇದವು C.L. Bible (BSI)3 ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸ್ವಜನರನ್ನು ಎಚ್ಚರಿಸಿದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈತನು ಶತ್ರು ಸೈನ್ಯವನ್ನು ನೋಡಿದಾಕ್ಷಣ ತನ್ನ ತುತ್ತೂರಿಯನ್ನೂದಿ ಜನರನ್ನು ಎಚ್ಚರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ, ಅಧ್ಯಾಯವನ್ನು ನೋಡಿ |