Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:22 - ಕನ್ನಡ ಸತ್ಯವೇದವು C.L. Bible (BSI)

22 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ನಾನು ನನ್ನ ಕುರಿಗಳನ್ನು ರಕ್ಷಿಸುವೆನು. ಅವುಗಳನ್ನು ಕಾಡುಪ್ರಾಣಿಗಳು ಇನ್ನು ಮುಂದೆ ಹಿಡಿಯಲಾರವು. ಅವುಗಳಲ್ಲಿ ಪ್ರತಿಯೊಂದಕ್ಕೂ ನಾನು ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:22
5 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು