ಯೆಹೆಜ್ಕೇಲನು 36:13 - ಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ ‘ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿರುವೆ’ ಎಂದು ನಿನ್ನನ್ನು ಬಯ್ಯುತ್ತಾರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ ಎಂದು ನಿನ್ನನ್ನು ಬಯ್ಯುತ್ತಾರಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, “ಇಸ್ರೇಲ್ ದೇಶವೇ, ಜನರು ನಿನ್ನ ವಿಷಯದಲ್ಲಿ ಕೆಟ್ಟ ಮಾತುಗಳನ್ನು ಆಡುತ್ತಾರೆ. ನೀನು ನಿನ್ನ ಜನರನ್ನು ನಾಶ ಮಾಡಿದಿ ಎಂದು ಹೇಳುತ್ತಾರೆ. ನಿನ್ನ ಮಕ್ಕಳನ್ನು ನೀನೇ ತೆಗೆದುಹಾಕಿದಿ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವೆ,” ಎಂದು ಅವರು ನಿನಗೆ ಹೇಳುವರು. ಅಧ್ಯಾಯವನ್ನು ನೋಡಿ |