ಯೆಹೆಜ್ಕೇಲನು 36:14 - ಕನ್ನಡ ಸತ್ಯವೇದವು C.L. Bible (BSI)14 ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ; ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇನ್ನು ಮುಂದೆ ನೀನು ನರಭಕ್ಷಕನಾಗುವದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಇನ್ನು ಮುಂದೆ ನೀನು ಜನರನ್ನು ನಾಶಮಾಡುವುದಿಲ್ಲ. ಅವರ ಮಕ್ಕಳನ್ನು ನೀನು ತೆಗೆದುಬಿಡುವುದಿಲ್ಲ.” ಇದು ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಇನ್ನು ಮೇಲೆ ನೀನು ಮನುಷ್ಯರನ್ನು ನುಂಗುವುದಿಲ್ಲ. ಇನ್ನು ಮೇಲೆ ನಿನ್ನ ಜನಾಂಗದವರನ್ನೂ ಮಕ್ಕಳಿಲ್ಲದವರನ್ನಾಗಿ ಮಾಡುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |