Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:16
2 ತಿಳಿವುಗಳ ಹೋಲಿಕೆ  

ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು