ಯೆಹೆಜ್ಕೇಲನು 36:2 - ಕನ್ನಡ ಸತ್ಯವೇದವು C.L. Bible (BSI)2 ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶತ್ರುವು ನಿಮ್ಮನ್ನು ನೋಡಿ ಆಹಾ, ಎನ್ನುತ್ತಾ ಈ ಪುರಾತನದುರ್ಗಗಳು ನಮ್ಮ ವಶವಾಗಿವೆ ಎಂದು ಹಿಗ್ಗಿಕೊಂಡದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’ ಅಧ್ಯಾಯವನ್ನು ನೋಡಿ |