ಯೆಹೆಜ್ಕೇಲನು 36:24 - ಕನ್ನಡ ಸತ್ಯವೇದವು C.L. Bible (BSI)24 ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಅಧ್ಯಾಯವನ್ನು ನೋಡಿ |