ಯೆಹೆಜ್ಕೇಲನು 37:18 - ಕನ್ನಡ ಸತ್ಯವೇದವು C.L. Bible (BSI)18 ನಿನ್ನ ಜನರು, “ಇದೇನು? ನಮಗೆ ತಿಳಿಸುವುದಿಲ್ಲವೆ?” ಎಂದು ನಿನ್ನನ್ನು ಕೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ಜನರು - ಇದೇನು? ನಮಗೆ ತಿಳಿಸುವದಿಲ್ಲವೋ ಎಂದು ನಿನ್ನನ್ನು ಕೇಳುವಲ್ಲಿ ನೀನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಿನ್ನ ಜನರು ಅದು ಏನು ಎಂದು ವಿವರಿಸಲು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ, ಅಧ್ಯಾಯವನ್ನು ನೋಡಿ |