ಯೆಹೆಜ್ಕೇಲನು 38:21 - ಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು. ಅಧ್ಯಾಯವನ್ನು ನೋಡಿ |