ಯೆಹೆಜ್ಕೇಲನು 39:1 - ಕನ್ನಡ ಸತ್ಯವೇದವು C.L. Bible (BSI)1 “ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ. ಅಧ್ಯಾಯವನ್ನು ನೋಡಿ |