ಯೆಹೆಜ್ಕೇಲನು 39:12 - ಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರು ನಾಡನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರು ದೇಶವನ್ನು ಶುದ್ಧಿಮಾಡುವದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇವರನ್ನೆಲ್ಲಾ ಸಮಾಧಿ ಮಾಡಲು ಇಸ್ರೇಲರಿಗೆ ಏಳು ತಿಂಗಳು ಬೇಕಾಗುವದು. ತಮ್ಮ ರಾಜ್ಯವನ್ನು ಶುದ್ಧಪಡಿಸಲು ಅವರು ಹಾಗೆ ಮಾಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಇಸ್ರಾಯೇಲನ ಮನೆತನದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳವರೆಗೂ ಸಮಾಧಿಮಾಡುವರು. ಅಧ್ಯಾಯವನ್ನು ನೋಡಿ |