ಯೆಹೆಜ್ಕೇಲನು 39:16 - ಕನ್ನಡ ಸತ್ಯವೇದವು C.L. Bible (BSI)16 (ಇದಲ್ಲದೆ ಒಂದು ಪಟ್ಟಣಕ್ಕೆ ‘ಹಮೋನ್’ ಪುರವೆಂದು ಹೆಸರಾಗುವುದು.) ಹೀಗೆ ದೇಶವನ್ನು ಶುದ್ಧಿಮಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 (ಇದಲ್ಲದೆ ಒಂದು ಪಟ್ಟಣಕ್ಕೆ ಸಮೂಹಪುರವೆಂಬ ಹೆಸರಾಗುವದು.) ಹೀಗೆ ದೇಶವನ್ನು ಶುದ್ಧಿಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸತ್ತವರ ಆ ನಗರವನ್ನು (ಸಮಾಧಿ) ಹಮೋನ ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನ್ನು ಶುದ್ಧ ಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’ ಅಧ್ಯಾಯವನ್ನು ನೋಡಿ |