Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:19 - ಕನ್ನಡ ಸತ್ಯವೇದವು C.L. Bible (BSI)

19 ನಾನು ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವಷ್ಟು ಕುಡಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿಮಗೋಸ್ಕರ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರ ಕುಡಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬ ತಿನ್ನಿರಿ; ಅಮಲೇರುವ ತನಕ ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವವರೆಗೂ ಕೊಬ್ಬನ್ನು ತಿಂದು ಮತ್ತೇರುವವರೆಗೂ ರಕ್ತವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:19
3 ತಿಳಿವುಗಳ ಹೋಲಿಕೆ  

ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು