ಯೆಹೆಜ್ಕೇಲನು 39:22 - ಕನ್ನಡ ಸತ್ಯವೇದವು C.L. Bible (BSI)22 ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು. ಅಧ್ಯಾಯವನ್ನು ನೋಡಿ |