ಯೆಹೆಜ್ಕೇಲನು 39:3 - ಕನ್ನಡ ಸತ್ಯವೇದವು C.L. Bible (BSI)3 ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವೆನು, ಆಗ ನಿನ್ನ ಬಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |