12 ನೀನು ಬಾರ್ಲಿ ರೊಟ್ಟಿಗಳನ್ನು ಮಾಡುವಂತೆ ತಿನ್ನುವದಕ್ಕಾಗಿ ನೀನು ಪ್ರತಿದಿನ ರೊಟ್ಟಿಯನ್ನು ಮಾಡಬೇಕು. ಒಣಗಿದ ಮನುಷ್ಯನ ಮಲದಲ್ಲಿ ಅದನ್ನು ಸುಡಬೇಕು. ಈ ಬೆಂಕಿಯ ಮೇಲೆ ರೊಟ್ಟಿಯನ್ನು ಕಾಯಿಸಬೇಕು. ನೀನು ಈ ರೊಟ್ಟಿಯನ್ನು ಜನರ ಮುಂದೆ ಮಾಡಿ ತಿನ್ನಬೇಕು.”
ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.
ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.