ಯೆಹೆಜ್ಕೇಲನು 4:17 - ಕನ್ನಡ ಸತ್ಯವೇದವು C.L. Bible (BSI)17 ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರಲ್ಲಿ ಪ್ರತಿಯೊಬ್ಬರೂ ಅನ್ನನೀರಿನ ಕೊರತೆಗೊಳಪಟ್ಟು ಸ್ತಬ್ಧರಾಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಕೆಂದರೆ ಎಲ್ಲರಿಗೆ ಸಾಕಾಗುವಷ್ಟು ಆಹಾರಸಾಮಾಗ್ರಿಯಾಗಲಿ ನೀರಾಗಲಿ ಇರುವದಿಲ್ಲ. ಅವರು ಒಬ್ಬರನ್ನೊಬ್ಬರು ಕಂಡು ಗಾಬರಿಗೊಳ್ಳುವರು. ತಮ್ಮ ಪಾಪಗಳ ನಿಮಿತ್ತವಾಗಿ ಅವರು ಬಡಕಲಾಗಿಯೂ ಹಸಿವೆಯಿಂದಲೂ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು. ಅಧ್ಯಾಯವನ್ನು ನೋಡಿ |