ಯೆಹೆಜ್ಕೇಲನು 4:5 - ಕನ್ನಡ ಸತ್ಯವೇದವು C.L. Bible (BSI)5 ಅವರು ಎಷ್ಟು ವರ್ಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ, ಮುನ್ನೂರತೊಂಬತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇಮಿಸಿದ್ದೇನೆ; ಅಷ್ಟು ದಿವಸ ಇಸ್ರಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಎಷ್ಟು ವರುಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ ಮುನ್ನೂರತೊಂಭತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇವಿುಸಿದ್ದೇನೆ; ಅಷ್ಟು ದಿವಸ ಇಸ್ರಾಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಮುನ್ನೂರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳಬೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರ ತೊಂಬತ್ತು ದಿವಸಗಳಾಗಿವೆ. ಹೀಗೆ ನೀನು ಇಸ್ರಾಯೇಲಿನ ಜನರ ಅಕ್ರಮಗಳನ್ನು ಹೊರಬೇಕು. ಅಧ್ಯಾಯವನ್ನು ನೋಡಿ |