ಯೆಹೆಜ್ಕೇಲನು 40:18 - ಕನ್ನಡ ಸತ್ಯವೇದವು C.L. Bible (BSI)18 ಆ ಕೆಳಗಣ ನೆಲೆಗಟ್ಟು ಹೆಬ್ಬಾಗಿಲುಗಳ ಎರಡು ಪಕ್ಕಗಳಲ್ಲೂ ಹಾಸಲಾಗಿದ್ದ ಅವುಗಳಷ್ಟು ಅಗಲವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಕೆಳಗಣ ನೆಲಗಟ್ಟು ಹೆಬ್ಬಾಗಿಲುಗಳ ಎರಡು ಪಕ್ಕಗಳಲ್ಲಿಯೂ ಹಾಸಲ್ಪಟ್ಟು ಅವುಗಳಷ್ಟು ಅಗಲವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದ್ವಾರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದ್ವಾರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬಾಗಿಲುಗಳ ಪಾರ್ಷ್ವದಲ್ಲಿಯೂ ಬಾಗಿಲುಗಳ ಉದ್ದಕ್ಕೆ ಸರಿಯಾಗಿಯೂ ಇದ್ದ ಆ ಕಲ್ಲು ಹಾಸಿದ ನೆಲವು ಕೆಳಗಿನ ನೆಲಗಟ್ಟಾಗಿತ್ತು. ಅಧ್ಯಾಯವನ್ನು ನೋಡಿ |