ಯೆಹೆಜ್ಕೇಲನು 40:25 - ಕನ್ನಡ ಸತ್ಯವೇದವು C.L. Bible (BSI)25 ಅದರಲ್ಲೂ ಅದರ ಕೈಸಾಲೆಯಲ್ಲೂ ಎಲ್ಲ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಕಿಟಕಿಗಳೇ ಇದ್ದವು; ಅದರ ಉದ್ದವೂ ಐವತ್ತು ಮೊಳ ಮತ್ತು ಅಗಲವೂ ಇಪ್ಪತ್ತೈದು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು. ಆ ಪ್ರವೇಶದ್ವಾರವು ಐವತ್ತು ಮೊಳ ಉದ್ದ ಮತ್ತು ಇಪ್ಪತ್ತೈದು ಮೊಳ ಅಗಲವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. ಅಧ್ಯಾಯವನ್ನು ನೋಡಿ |