ಯೆಹೆಜ್ಕೇಲನು 40:26 - ಕನ್ನಡ ಸತ್ಯವೇದವು C.L. Bible (BSI)26 ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಲುಗಳಿದ್ದವು; ಕೈಸಾಲೆ ಒಳಗಡೆಯಿತ್ತು; ಕೈಸಾಲೆಯ ಎದುರು ಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲ್ಲಿ ಹತ್ತುವದಕ್ಕೆ ಏಳು ಮೆಟ್ಲುಗಳಿದ್ದವು; ಕೈಸಾಲೆಯು ಒಳಗಡೆಯಿತ್ತು; ಕೈಸಾಲೆಯ ಎದುರುಬದುರಿನ ನಿಲವು ಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದರ ಮೇಲೆ ಏರಲು ಏಳು ಮೆಟ್ಟಲುಗಳಿದ್ದವು. ಅದರ ಕೈಸಾಲೆಯು ದ್ವಾರದ ಒಳಗಿನ ಭಾಗದಲ್ಲಿತ್ತು. ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು. ಅಧ್ಯಾಯವನ್ನು ನೋಡಿ |