ಯೆಹೆಜ್ಕೇಲನು 40:27 - ಕನ್ನಡ ಸತ್ಯವೇದವು C.L. Bible (BSI)27 ಒಳಗಿನ ಪ್ರಾಕಾರದಲ್ಲೂ ದಕ್ಷಿಣಕ್ಕೆ ಹೆಬ್ಬಾಗಿಲಿತ್ತು. ದಕ್ಷಿಣದಲ್ಲಿ ಒಂದು ಬಾಗಿಲಿನಿಂದ ಎದುರುಬಾಗಿಲಿಗೆ ಅಳೆದಾಗ ಐವತ್ತು ಮೀಟರ್ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಒಳಗಣ ಪ್ರಾಕಾರದಲ್ಲಿಯೂ ತೆಂಕಲಿಗೆ ಹೆಬ್ಬಾಗಿಲಿತ್ತು; ತೆಂಕಲಲ್ಲಿ ಒಂದು ಬಾಗಿಲಿಂದ ಎದುರುಬಾಗಿಲಿಗೆ ನೂರುಮೊಳ ಅಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದ್ವಾರವಿತ್ತು. ಅವನು ಒಳಗಿನ ಪ್ರಾಕಾರದ ದ್ವಾರದಿಂದ ಹೊರಗಿನ ಪ್ರಾಕಾರದ ದ್ವಾರದ ತನಕ ಅಳತೆ ಮಾಡಿದನು. ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. ಅಧ್ಯಾಯವನ್ನು ನೋಡಿ |