ಯೆಹೆಜ್ಕೇಲನು 40:40 - ಕನ್ನಡ ಸತ್ಯವೇದವು C.L. Bible (BSI)40 ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಬಡಗಣ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಲುಗಳ ಹತ್ತಿರ ಆ ಬಾಗಿಲ ಕೈಸಾಲೆಯ ಹೊರಗೆ ಒಂದು ಕೊನೆಯಲ್ಲಿ ಎರಡು ಪೀಠಗಳು, ಇನ್ನೊಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಈ ಕೈಸಾಲೆಯ ಬಾಗಿಲಿನ ಹೊರಗಿನ ಗೋಡೆಯ ಬದಿಯಲ್ಲಿಯೂ ಎರಡು ಮೇಜುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು. ಅಧ್ಯಾಯವನ್ನು ನೋಡಿ |