Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:8 - ಕನ್ನಡ ಸತ್ಯವೇದವು C.L. Bible (BSI)

8 ಆ ಗೋಡೇಕೋಣೆಗಳು ಒಂದಕ್ಕೊಂದು ಎರಡುವರೆ ಮೀಟರ್ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಮೂರು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು. ಅದು ಒಂದು ಕೋಲು ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಕೈಸಾಲೆಯನ್ನು ಅಳತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಂತರ ಅವನು ಹೆಬ್ಬಾಗಿಲಿನ ದ್ವಾರಮಂಟಪವನ್ನು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:8
4 ತಿಳಿವುಗಳ ಹೋಲಿಕೆ  

ಅಲ್ಲಿ ಒಂದೊಂದು ಕೋಣೆಯ ಉದ್ದ ಮೂರು ಮೀಟರ್, ಅಗಲ ಮೂರು ಮೀಟರ್.


ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು