ಯೆಹೆಜ್ಕೇಲನು 40:9 - ಕನ್ನಡ ಸತ್ಯವೇದವು C.L. Bible (BSI)9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ಎಂಟು ಮೊಳ; ನಿಲವುಕಂಬಗಳ ಅಗಲವು ಎರಡೆರಡು ಮೊಳ; ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದು ಎಂಟು ಮೊಳ ಉದ್ದವಾಗಿತ್ತು. ದ್ವಾರದ ಎರಡು ಬದಿಗಳ ಗೋಡೆಯನ್ನು ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು. ಅಧ್ಯಾಯವನ್ನು ನೋಡಿ |