ಯೆಹೆಜ್ಕೇಲನು 41:14 - ಕನ್ನಡ ಸತ್ಯವೇದವು C.L. Bible (BSI)14 ಪೂರ್ವದಲ್ಲಿನ ದೇವಸ್ಥಾನದ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ಐವತ್ತು ಮೀಟರ್ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೂಡಲಲ್ಲಿನ ದೇವಸ್ಥಾನ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ನೂರು ಮೊಳವೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪೂರ್ವದಿಕ್ಕಿನಲ್ಲಿದ್ದ ನಿಯಮಿತದ ಸ್ಥಳವೂ ನೂರು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. ಅಧ್ಯಾಯವನ್ನು ನೋಡಿ |