ಯೆಹೆಜ್ಕೇಲನು 41:15 - ಕನ್ನಡ ಸತ್ಯವೇದವು C.L. Bible (BSI)15 ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ಐವತ್ತು ಮೀಟರಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಲಯದ ಹಿಂಭಾಗದಲ್ಲಿದ್ದ ನಿಯಮಿತದ ಸ್ಥಳದಲ್ಲಿ ಕಟ್ಟಿದ್ದ ಕಟ್ಟಡದ ಉದ್ದವನ್ನು ಅವನು ಲೆಕ್ಕ ಮಾಡಿದನು. ಅದು ಗೋಡೆಯಿಂದ ಗೋಡೆಗೆ ನೂರು ಮೊಳವಿತ್ತು. ಪವಿತ್ರಸ್ಥಳ, ಮಹಾ ಪವಿತ್ರಸ್ಥಳ ಮತ್ತು ಒಳಗಿನ ಪ್ರಾಕಾರಕ್ಕೆ ಮುಖಮಾಡಿದ್ದ ಕೈಸಾಲೆಯ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂಥ ಕಟ್ಟಡವನ್ನು ಅಂದರೆ ಶಾಲೆಗಳನ್ನೂ ಆ ಕಡೆ ಮತ್ತು ಈ ಕಡೆ ನೂರು ಮೊಳವೆಂದೂ ಅಳೆದನು. ಮುಖ್ಯ ಸಭಾಂಗಣ, ಗರ್ಭಗೃಹ ಮತ್ತು ಅಂಗಳದ ಮುಂಭಾಗದಲ್ಲಿ ದ್ವಾರಮಂಟಪ, ಅಧ್ಯಾಯವನ್ನು ನೋಡಿ |