ಯೆಹೆಜ್ಕೇಲನು 41:17 - ಕನ್ನಡ ಸತ್ಯವೇದವು C.L. Bible (BSI)17 ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಗೆಗಳನ್ನು ಚೌಕಚೌಕವಾಗಿ ಹೊದಿಸಲಾಗಿತ್ತು. ಕಿಟಕಿಗಳ ಪಕ್ಕಗಳಿಗೂ ಹಲಿಗೆಯ ಹೊದಿಕೆಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಿಗೆಗಳು ಚೌಕಚೌಕವಾಗಿ ಹೊದಿಸಲ್ಪಟ್ಟಿದ್ದವು; ಕಿಟಕಿಗಳ [ಪಕ್ಕಗಳಿಗೂ ಹಲಿಗೆಯ] ಹೊದಿಕೆಯಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಾಗಿಲಿನ ಮೇಲೆಯೂ ಒಳಗಿನ ಮತ್ತು ಹೊರಗಿನ ಕೋಣೆಗಳ ಗೋಡೆಗಳಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಾಗಿಲಿನ ಮೇಲಕ್ಕೂ ಒಳಗಿನ ಆಲಯದವರೆಗೂ ಮತ್ತು ಹೊರಗೂ ಸುತ್ತಲೂ ಇದ್ದ ಗೋಡೆ, ಹೀಗೆ ಒಳಗೂ ಹೊರಗೂ ಎಲ್ಲವನ್ನೂ ಅಳೆದನು. ಅಧ್ಯಾಯವನ್ನು ನೋಡಿ |