ಯೆಹೆಜ್ಕೇಲನು 41:18 - ಕನ್ನಡ ಸತ್ಯವೇದವು C.L. Bible (BSI)18 ಆ ಚೌಕಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 [ಆ ಚೌಕಗಳಲ್ಲಿ] ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಕೆರೂಬಿದೂತರ ಮತ್ತು ಖರ್ಜೂರ ವೃಕ್ಷಗಳ ಚಿತ್ರ ಬಿಡಿಸಲ್ಪಟ್ಟಿತ್ತು. ಎರಡು ಕೆರೂಬಿದೂತರ ನಡುವೆ ಒಂದು ಖರ್ಜೂರ ವೃಕ್ಷವಿತ್ತು. ಪ್ರತಿ ಕೆರೂಬಿದೂತರಿಗೆ ಎರಡು ಮುಖಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದು ಕೆರೂಬಿಗಳು ಮತ್ತು ಖರ್ಜೂರದ ಮರಗಳ ಚಿತ್ರಗಳಿಂದ ಕೂಡಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಮತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖಗಳು ಇದ್ದವು. ಅಧ್ಯಾಯವನ್ನು ನೋಡಿ |