ಯೆಹೆಜ್ಕೇಲನು 41:20 - ಕನ್ನಡ ಸತ್ಯವೇದವು C.L. Bible (BSI)20 ನೆಲದಿಂದ ದಾರವಂದದ ಮೇಲ್ಮಟ್ಟದ ತನಕ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೆಲದಿಂದ ದಾರವಂದದ ಮೇಲ್ಮಟ್ಟದ ತನಕ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪವಿತ್ರಸ್ಥಳದ ಗೋಡೆಗಳಲ್ಲಿ ನೆಲದಿಂದ ಬಾಗಿಲವರೆಗೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಕೆತ್ತನೆ ಕೆಲಸವನ್ನು ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೆಲವು ಮೊದಲುಗೊಂಡು ಬಾಗಿಲಿನ ಮೇಲಿನವರೆಗೂ ದೇವಾಲಯದ ಗೋಡೆಯಲ್ಲಿಯೂ ಕೆರೂಬಿಗಳು ಮತ್ತು ಖರ್ಜೂರದ ಮರಗಳು ಚಿತ್ರಮಯವಾಗಿದ್ದವು. ಅಧ್ಯಾಯವನ್ನು ನೋಡಿ |