ಯೆಹೆಜ್ಕೇಲನು 41:21 - ಕನ್ನಡ ಸತ್ಯವೇದವು C.L. Bible (BSI)21 ಪರಿಶುದ್ಧಸ್ಥಳದ ಈಚಿನ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟು ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪರಿಶುದ್ಧ ಸ್ಥಳದ [ಈಚಿನ] ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪವಿತ್ರಸ್ಥಳದ ಇಕ್ಕೆಡೆಗಳಲ್ಲಿದ್ದ ಗೋಡೆಗಳು ಚೌಕವಾಗಿದ್ದವು. ಮಹಾ ಪವಿತ್ರಸ್ಥಳದೆದುರು ಮರದಿಂದ ತಯಾರಿಸಿದ ವೇದಿಕೆಯಂತೆ ಕಾಣುತ್ತಿದ್ದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿ |