ಯೆಹೆಜ್ಕೇಲನು 41:25 - ಕನ್ನಡ ಸತ್ಯವೇದವು C.L. Bible (BSI)25 ಆ ಕದಗಳಲ್ಲಿ, ಅಂದರೆ ಪರಿಶುದ್ಧ ಸ್ಥಳದ ಕದಗಳಲ್ಲಿ ಕೆರೂಬಿಗಳು ಹಾಗು ಖರ್ಜೂರ ವೃಕ್ಷಗಳು ಗೋಡೆಗಳಲ್ಲಿ ಚಿತ್ರಿತವಾಗಿದ್ದ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಕದಗಳಲ್ಲಿ, ಅಂದರೆ ಪರಿಶುದ್ಧಸ್ಥಳದ ಕದಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಚಿತ್ರಿತವಾಗಿದ್ದವು; ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರಗಳನ್ನು ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ, ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಲಯದ ಬಾಗಿಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಚಿತ್ರಿತವಾಗುವ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಾಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು. ಅಧ್ಯಾಯವನ್ನು ನೋಡಿ |