ಯೆಹೆಜ್ಕೇಲನು 41:26 - ಕನ್ನಡ ಸತ್ಯವೇದವು C.L. Bible (BSI)26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ [ಚಿತ್ರಿತ] ಖರ್ಜೂರ ವೃಕ್ಷಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇದಕ್ಕೆ ತೆರೆಯಲಾಗದ ಕಿಟಕಿಗಳಿದ್ದವು. ಇದರ ಗೋಡೆಗಳಲ್ಲಿಯೂ ಗೋಡೆಯ ಮೇಲಿದ್ದ ಸೂರು ಮತ್ತು ಆಲಯದ ಸುತ್ತಲಿದ್ದ ಕೋಣೆಯ ಗೋಡೆಗಳಲ್ಲಿಯೂ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು. ಅಧ್ಯಾಯವನ್ನು ನೋಡಿ |