ಯೆಹೆಜ್ಕೇಲನು 41:8 - ಕನ್ನಡ ಸತ್ಯವೇದವು C.L. Bible (BSI)8 ದೇವಸ್ಥಾನದ ಸುತ್ತಮುತ್ತಲು ಒಂದು ಜಗಲಿ ಕಾಣಿಸಿತು. ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಮೂರು ಮೀಟರ್ ಅಳತೇ ಕೋಲಿನಷ್ಟು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವಸ್ಥಾನದ ಸುತ್ತುಮುತ್ತಲು ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ತುಂಬಾ ಆರು ಮೊಳದ ಅಳತೇಕೋಲಿನಷ್ಟು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಲಯದ ಸುತ್ತಲೂ ಒಂದು ಜಗಲಿ ಇರುವದನ್ನು ನಾನು ಕಂಡೆನು. ಇದು ಪಕ್ಕದ ಕೋಣೆಗಳಿಗೆ ಅಸ್ತಿವಾರವಾಗಿತ್ತು. ಇದು ಒಂದು ಅಳತೆ ಕೋಲಿನಷ್ಟು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಲಯದ ಸುತ್ತಮುತ್ತಲೂ ಒಂದು ಜಗಲಿಯನ್ನು ನಾನು ನೋಡಿದೆನು. ಅದು ಪಕ್ಕದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆಯ ಕೋಲಿನಷ್ಟು ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿ |